ದೆಹಲಿಯ ಮತ್ತೊಬ್ಬ ಸಚಿವರಿಗೆ ಇಡಿ ನೋಟೀಸ್

ನವದೆಹಲಿ, ಮಾ.30 (ಪಿಟಿಐ) : ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರನ್ನು ಇಂದು ವಿಚಾರಣೆಗೆ ಕರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ನಜಾಫ್ ಗಢದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಗಹ್ಲೋಟ್ (49), ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಾರಿಗೆ, ಗೃಹ ಮತ್ತು ಕಾನೂನು ಸಚಿವರಾಗಿದ್ದಾರೆ.ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) … Continue reading ದೆಹಲಿಯ ಮತ್ತೊಬ್ಬ ಸಚಿವರಿಗೆ ಇಡಿ ನೋಟೀಸ್