ಟೀಮ್ ಇಂಡಿಯಾ ಮಾಜಿ ನಾಯಕ ಅಜರುದ್ದೀನ್​​ಗೆ ಇ.ಡಿ. ಸಮನ್ಸ್

ಹೈದರಾಬಾದ್,ಅ.3- ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಹಣ ದುರುಪಯೋಗ ಕುರಿತಂತೆ ವಿಚಾರಣೆಗೆ ಹಾಜರಾಗಲು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮದ್ ಅಜರುದ್ದೀನ್ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಎಚ್ಸಿಎ ಮಾಜಿ ಅಧ್ಯಕ್ಷ ಮೊಹಮದ್ ಅಜರುದ್ದೀನ್ ಅವರ ಅಧಿಕಾರಾವಧಿಯಲ್ಲಿ ಹಣ ದುರುಪಯೋಗದ ಆರೋಪವಿದ್ದು, ಪ್ರಸ್ತುತ ಕಾಂಗ್ರೆಸ್ನಲ್ಲಿ ಅಜರುದ್ದೀನ್ ಗುರುತಿಸಿಕೊಂಡಿದ್ದಾರೆ. ಹೈದರಾಬಾದ್ನ ಉಪ್ಪಲ್ನಲ್ಲಿರುವ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂಗಾಗಿ ಡೀಸೆಲ್ ಜನರೇಟರ್, ಅಗ್ನಿಶಾಮಕ ವ್ಯವಸ್ಥೆಗಳು ಮತ್ತು ಕ್ಯಾನೋಪಿಗಳ ಖರೀದಿಗೆ ಮಂಜೂರು ಮಾಡಿದ 20 ಕೋಟಿ ದುರ್ಬಳಕೆಯಾಗಿರುವ … Continue reading ಟೀಮ್ ಇಂಡಿಯಾ ಮಾಜಿ ನಾಯಕ ಅಜರುದ್ದೀನ್​​ಗೆ ಇ.ಡಿ. ಸಮನ್ಸ್