ಕಡಿಮೆ ಮತದಾನವಾಗಿದ್ದ 1786 ಬೂತ್‌ಗಳ ಮೇಲೆ ಚುನಾವಣಾ ಆಯೋಗದ ಕಣ್ಣು

ಬೆಂಗಳೂರು, ಮಾ.19- ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾದ 1786 ಬೂತ್ಗಳ ಮೇಲೆ ಚುನಾವಣಾ ಆಯೋಗದ ಅಧಿಕಾರಿಗಳು ಹದ್ದಿನಕಣ್ಣಿಟ್ಟಿದ್ದಾರೆ. ನಗರದ ಮತಗಟ್ಟೆ ಸಮೀಕ್ಷೆ ನಡೆಸಿರುವ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಕಳೆದ ಎರಡು ಲೋಕಸಬಾ ಚುನಾವಣೆಗಳಲ್ಲೂ 1786ಬೂತ್ಗಳಲ್ಲಿ ಕಡಿಮೆ ಮತದಾನವಾಗಿರುವುದು ಕಂಡು ಬಂದಿದೆ. ಹೀಗಾಗಿ ಆ ಬೂತ್ಗಳಲ್ಲಿ ಈ ಬಾರಿ ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಡಿಮೆ ಮತದಾನ ಆಗಿರೋ ಪ್ರದೇಶಗಳ ಪಟ್ಟಿಮಾಡಿರುವ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು ಈ ಬಾರಿ 1700 ಬೂತ್ಗಳಲ್ಲಿ … Continue reading ಕಡಿಮೆ ಮತದಾನವಾಗಿದ್ದ 1786 ಬೂತ್‌ಗಳ ಮೇಲೆ ಚುನಾವಣಾ ಆಯೋಗದ ಕಣ್ಣು