ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಪ್ರಕ್ರಿಯೆ ಆರಂಭ

ಶ್ರೀನಗರ,ಜೂ.8- ನೋಂದಾಯಿತ, ಗುರುತಿಸದ ಪಕ್ಷಗಳಿಗೆ ಸಾಮಾನ್ಯ ಚಿಹ್ನೆಗಳನ್ನು ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಮೂಲಕ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿದ ಚುನಾವಣಾ ಆಯೋಗ ಕುರಿತ ಪ್ರತಿಕಾ ಪ್ರಕಟಣೆ ಇತ್ತೀಚಿನ ಅಧಿಸೂಚನೆಯಲ್ಲಿ 1968ರ ಚುನಾವಣಾ ಚಿಹ್ನೆಗಳ (ಮೀಸಲಾತಿ ಮತ್ತು ಹಂಚಿಕೆ) ಆದೇಶದ ಪ್ಯಾರಾ 10 ಅಡಿ ಸಾಮಾನ್ಯ ಚಿಹ್ನೆಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸುವ ನಿರ್ಧಾರವನ್ನು ಘೋಷಿಸಿತು. ಇದು ಜಮ್ಮು ಮತ್ತು … Continue reading ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಪ್ರಕ್ರಿಯೆ ಆರಂಭ