ಆಂಧ್ರದಲ್ಲಿ ಚುನಾವಣೋತ್ತರ ಹಿಂಸಾಚಾರ : ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಆಯೋಗ ಸಮನ್ಸ್

ನವದೆಹಲಿ,ಮೇ 16- ಆಂಧ್ರಪ್ರದೇಶದಲ್ಲಿ ಚುನಾವಣೋತ್ತರ ಹಿಂಸಾಚಾರ ನಡೆದಿದೆ. ಈ ಕುರಿತಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಕೇಂದ್ರ ಚುನಾವಣಾ ಆಯೋಗವು ಸಮನ್ಸ್ ಜಾರಿ ಮಾಡಿದೆ. ಈ ಘಟನೆಗಳನ್ನು ನಿಯಂತ್ರಿಸುವಲ್ಲಿ ಆಡಳಿತದ ವೈಪಲ್ಯ ಬಗ್ಗೆ ಖುದ್ದಾಗಿ ವಿವರಿಸುವಂತೆ ಇಬ್ಬರೂ ಉನ್ನತ ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರಪ್ರದೇಶದಲ್ಲಿ ಸೋಮವಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯು ಏಕಕಾಲಕ್ಕೆ ಜರುಗಿದೆ. ಕೆಲವು ಭಾಗಗಳಲ್ಲಿ ಚುನಾವಣೋತ್ತರ ಭಾರಿ ಹಿಂಸಾಚಾರದ ಬಗ್ಗೆ ಮಂಗಳವಾರ ವರದಿಯಾಗಿದೆ. ಈ ಘಟನೆಗಳಿಗೆ ಸಂಬಂಧಿಸಿದಂತೆ … Continue reading ಆಂಧ್ರದಲ್ಲಿ ಚುನಾವಣೋತ್ತರ ಹಿಂಸಾಚಾರ : ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಆಯೋಗ ಸಮನ್ಸ್