BIG NEWS : ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮಹೂರ್ತ ಫಿಕ್ಸ್ : ಇಲ್ಲಿದೆ ಡೀಟೇಲ್ಸ್

ನವದೆಹಲಿ,ಅ.15 ನವದೆಹಲಿ : ಎನ್ ಡಿಎ ಹಾಗೂ ಇಂಡಿಯಾ ಮೈತ್ರಿಕೂಟಗಳ ನಡುವಿನ ಮಹಾಸಮರಕ್ಕೆ ಸಾಕ್ಷೀಯಾಗಲಿರುವ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದಿನಾಂಕ ನಿಗದಿ ಮಾಡಿದೆ.288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದ ಮತದಾನ ನಡೆದರೆ,81 ವಿಧಾನಸಭಾ ಕ್ಷೇತ್ರಗಳಿರುವ ಜಾರ್ಖಂಡ್‍ನಲ್ಲಿ ನವೆಂಬರ್ 13 ಮತ್ತು 21ರಂದು ಎರಡು ಹಂತದ ಮತದಾನ ನಡೆಯಲಿದ್ದು, 23 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ … Continue reading BIG NEWS : ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮಹೂರ್ತ ಫಿಕ್ಸ್ : ಇಲ್ಲಿದೆ ಡೀಟೇಲ್ಸ್