ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ : 103 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು,ಮೇ 17- ವಿಧಾನಪರಿಷತ್ತಿನ ಆರು ಸದಸ್ಯ ಸ್ಥಾನಗಳಿಗೆ ನಡೆಯುತ್ತಿರುವ ದ್ವೈ ವಾರ್ಷಿಕ ಚುನಾವಣೆಗೆ 103 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು, ಒಟ್ಟು 54 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೇ 9 ರಿಂದ ನಿನ್ನೆಯವರೆಗೆ 100 ಪುರುಷರು, 100 ಮಹಿಳೆಯರು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಬಿಜೆಪಿ 5, ಕಾಂಗ್ರೆಸ್‌‍ 6, ಜೆಡಿಎಸ್‌‍ 2, ಆರ್‌ಯುಪಿಪಿ 7, ಪಕ್ಷೇತರರು 83 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು 156 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂದು ನಾಮಪತ್ರಗಳ … Continue reading ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ : 103 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ