ರಾಜ್ಯದಲ್ಲಿ ಮತದಾನ ಮುಗಿದ ಬೆನ್ನಲ್ಲೇ ಸೋಲು-ಗೆಲುವಿನ ಲೆಕ್ಕಾಚಾರ ಶುರು, ಭರ್ಜರಿ ಬೆಟ್ಟಿಂಗ್

ಬೆಂಗಳೂರು,ಮೇ8-ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ , ರಾಜ್ಯಾದ್ಯಂತ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಹೋಟೆಲ್‌, ಅಂಗಡಿ ಮುಂಗಟ್ಟುಗಳಲ್ಲಿ, ಜಮೀನಿನಲ್ಲಿ ಕೆಲಸ ಮಾಡುವ ರೈತರು, ಕಾರ್ಮಿಕರು, ಮಹಿಳೆಯರು ಸಹ ಚುನಾವಣೆಯ ಸೋಲು, ಗೆಲುವಿನ ಬಗ್ಗೆಯೇ ಚರ್ಚೆ ಮಾಡುತ್ತಿದ್ದಾರೆ. ಗೆಲುವು, ಸೋಲಿಗೆ ಯಾವ ವಿಷಯಗಳು ಕಾರಣವಾಗುತ್ತವೆ ಎಂಬ ಚರ್ಚೆ ಸರ್ವೇ ಸಾಮಾನ್ಯವಾಗಿವೆ. ಯಾವುದೇ ಚುನಾವಣೆಗಳಲ್ಲೂ ಪ್ರಮುಖವಾಗಿ ಜಾತಿ ವಿಚಾರ, ಅಭ್ಯರ್ಥಿಗಳ ಜನಪರ ಕೆಲಸಗಳು, ಸಂಘಟನೆ ಹಾಗೂ ವ್ಯಕ್ತಿಗಳ ಆಧಾರ ಮೇಲೆ ಚುನಾವಣೆ … Continue reading ರಾಜ್ಯದಲ್ಲಿ ಮತದಾನ ಮುಗಿದ ಬೆನ್ನಲ್ಲೇ ಸೋಲು-ಗೆಲುವಿನ ಲೆಕ್ಕಾಚಾರ ಶುರು, ಭರ್ಜರಿ ಬೆಟ್ಟಿಂಗ್