15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ, ಇಂದಿನಿಂದಲೇ ಜಾರಿ : ಇಲ್ಲಿದೆ ಕಂಪ್ಲೀಟ್ ಮಾಹಿತಿ

ಬೆಂಗಳೂರು,ಏ.1- ಹದಿನೈದು ವರ್ಷಗಳ ಬಳಿಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಬಳಕೆಯ ದರವನ್ನು ಕಡಿತ ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದ್ದು, ಮೇ ತಿಂಗಳಿನಲ್ಲಿ ನೀಡಲಾಗುವ ಬಿಲ್‍ಗಳಿಗೆ ಅನ್ವಯವಾಗಲಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್‍ಸಿ) ಕಳೆದ ಜನವರಿ ಮತ್ತು ಫೆಬ್ರವರಿಯಲ್ಲಿ ವಾರ್ಷಿಕ ಪ್ರಕ್ರಿಯೆಗಳನ್ನು ನಡೆಸಿ ಎಸ್ಕಾಂಗಳ ಪ್ರತಿಪಾದನೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಫೆ.22ರಂದು ಹೊರಡಿಸಿರುವ ಆದೇಶದ ಪ್ರಕಾರ ಹಿಂದಿನಿಂದ ಗೃಹ ಬಳಕೆಯ ವಿದ್ಯುತ್ ಮೇಲೆ 1 ರೂ. 10 ಪೈಸೆ ಕಡಿತವಾಗಲಿದೆ. ಈ ಮೊದಲು 1ರಿಂದ 100 ರೂ. … Continue reading 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ, ಇಂದಿನಿಂದಲೇ ಜಾರಿ : ಇಲ್ಲಿದೆ ಕಂಪ್ಲೀಟ್ ಮಾಹಿತಿ