ಕಾನೂನು ಪದವೀಧರರಿಗೆ ಹೈಕೋರ್ಟ್‌ನಲ್ಲಿ ಉದ್ಯೋಗಾವಕಾಶ

ಬೆಂಗಳೂರು, ಏ.5- ರಾಜ್ಯ ಹೈಕೋರ್ಟ್ನಲ್ಲಿ ಖಾಲಿ ಇರುವ ಲಾ ಕ್ಲರ್ಕ್- ಕಂ-ರೀಸರ್ಚ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.ಒಟ್ಟು ಎಂಟು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಏ.17ರ ಒಳಗೆ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದೊಂದಿಗೆ ಕಾನೂನು ಪದವಿಯನ್ನು ಶೇ.50ರಷ್ಟು ಅಂಕದೊಂದಿಗೆ ಉತ್ತೀರ್ಣಗೊಂಡಿರಬೇಕು. ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಪರಿಷತ್ನಲ್ಲಿ ನೋಂದಾಯಿಸಿಕೊಂಡಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 30 ವರ್ಷ … Continue reading ಕಾನೂನು ಪದವೀಧರರಿಗೆ ಹೈಕೋರ್ಟ್‌ನಲ್ಲಿ ಉದ್ಯೋಗಾವಕಾಶ