ಪರಿಸರ ಹಾನಿ ಪಟಾಕಿಗೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ,ಅ.26- ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಸಕ್ತ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಈ ಕುರಿತು … Continue reading ಪರಿಸರ ಹಾನಿ ಪಟಾಕಿಗೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed