ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಗುಡ್ ನ್ಯೂಸ್

ನವದೆಹಲಿ,ಸೆ.5- ಪ್ರಮುಖ ಬೆಳವಣಿಗೆಯೊಂದರಲ್ಲಿ, ನೌಕರರ ಪಿಂಚಣಿ ಯೋಜನೆ (ಇಪಿಎಸ್)ಗಾಗಿ ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆ (ಸಿಪಿಪಿಎಸ್) ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು 2025ರ ಜನವರಿ 1 ರಿಂದ ಭಾರತದ ಯಾವುದೇ ಬ್ಯಾಂಕ್ನಿಂದ ಪಿಂಚಣಿ ಪಡೆಯಲು ಸಾಧ್ಯವಾಗಲಿದೆ. ರಾಷ್ಟ್ರೀಯ ಮಟ್ಟದ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿರುವುದು ಸಿಪಿಪಿಎಸ್ನಲ್ಲಿ ಮಹತ್ವದ ಬದಲಾವಣೆಯಾಗಿದೆ. ಇದರಿಂದ ಭಾರತದಾದ್ಯಂತದ ಯಾವುದೇ ಬ್ಯಾಂಕ್, ಯಾವುದೇ ಶಾಖೆಯ ಮೂಲಕ ಪಿಂಚಣಿ ಪಡೆಯಲು ಸಾಧ್ಯವಾಗಲಿದೆ ಎಂದು ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಬಗ್ಗೆ … Continue reading ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಗುಡ್ ನ್ಯೂಸ್