ಬಿ.ವೈ.ರಾಘವೇಂದ್ರ ಅವರನ್ನು ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ಈಶ್ವರಪ್ಪ ದೂರು

ಬೆಂಗಳೂರು,ಮೇ14- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಪಕ್ಷೇತರ ಅಭ್ಯರ್ಥಿ ಕೆ.ಎಸ್‌‍.ಈಶ್ವರಪ್ಪ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಇಂದು ದೂರು ನೀಡಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು, ಚುನಾವಣೆಯ ಹಿಂದಿನ ದಿನ ಫೇಕ್‌ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ನಾನು ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮಾಡಿದ್ದೆ. ನಾನು ಚುನಾವಣಾ ಆಖಾಡದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಲಾಗಿದೆ. ಹೀಗಾಗಿ, ರಾಘವೇಂದ್ರ ವಿರುದ್ಧ … Continue reading ಬಿ.ವೈ.ರಾಘವೇಂದ್ರ ಅವರನ್ನು ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ಈಶ್ವರಪ್ಪ ದೂರು