ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಚಿವ ರೇಣುಕಾಚಾರ್ಯ

ಬೆಂಗಳೂರು,ಅ.23- ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿ ಜನರು ಪ್ರಾಣ ಕಳೆದುಕೊಂಡು ರೈತರ ಬೆಳೆಗಳು ಕೊಚ್ಚಿ ಹೋಗುತ್ತಿದ್ದರೂ ಸರ್ಕಾರ ಉಪಚುನಾವಣೆ ಗೆಲ್ಲಲು ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಬೆಳೆಗಳು ನಾಶವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಕ್ಷೇತ್ರದ ಕಡೆ ಮುಖ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರವಾಹ ಬಂದಾಗ ಉಸ್ತುವಾರಿ ಸಚಿವರು, ಶಾಸಕರು … Continue reading ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಚಿವ ರೇಣುಕಾಚಾರ್ಯ