ಧರ್ಮಸ್ಥಳದ ಮಂಜುನಾಥನ ಮೊರೆಹೋದ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ

ಬೆಂಗಳೂರು, ಮೇ 27- ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಅವರು ಇಂದು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದಿದ್ದಾರೆ. ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವುದನ್ನು ರೇವಣ್ಣ ಮುಂದುವರೆಸಿದ್ದಾರೆ. ಮಹಿಳೆಯೊಬ್ಬರ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ರೇವಣ್ಣ ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ವಿಧಾನ ಪರಿಷತ್‌ನ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲೂ ಪಾಲ್ಗೊಂಡಿದ್ದರು.ಕುಟುಂಬದ ಸದಸ್ಯರಿಲ್ಲದೆ, ಒಬ್ಬರೇ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ … Continue reading ಧರ್ಮಸ್ಥಳದ ಮಂಜುನಾಥನ ಮೊರೆಹೋದ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ