ಖಾಲಿ ಇರುವ 4,002 ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು, ಮೇ 25- ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ, ಸಂಸ್ಥೆಗಳಲ್ಲಿ ಖಾಲಿ ಇರುವ 4,002 ವಿವಿಧ ಹುದ್ದೆಗಳಿಗೆ ನಡೆಸಲಿರುವ ನೇಮಕಾತಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕುಶಲಕರ್ಮಿ, ತಾಂತ್ರಿಕ ಸಹಾಯಕ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12,13 ಹಾಗೂ 14 ರಂದು ಸ್ಪರ್ಧಾತಕ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಕರ್ನಾಟಕ ನೀರು ನಗರ ಸರಬರಾಜು ಮತ್ತು … Continue reading ಖಾಲಿ ಇರುವ 4,002 ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟ