ಬಿಸಿಲಿನ ಝಳ ಮತ್ತು ಉಚಿತ ಗ್ಯಾರಂಟಿ ಎಫೆಕ್ಟ್, ರಾಜ್ಯದಲ್ಲಿ ವಿಪರೀತ ವಿದ್ಯುತ್‌ ಬಳಕೆ

ಬೆಂಗಳೂರು,ಮೇ6- ಉಚಿತ ಗ್ಯಾರಂಟಿ, ತಾಪಮಾನ ಏರಿಕೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್‌ ಬಳಕೆಯ ಪ್ರಮಾಣದ ವಿಪರೀತ ಹೆಚ್ಚಾಗುತ್ತಿದೆ. ಜನರ ಬೇಡಿಕೆ ನೀಗಿಸಲು ಇಂಧನ ಇಲಾಖೆ ಪಡಿಪಾಟಲು ಪಡುವಂತಾಗಿದೆ. ಮಳೆ, ಸಂಪನ್ಮೂಲಗಳ ಕೊರತೆಯಿಂದ ಉತ್ಪಾದನೆಯೂ ಕುಗ್ಗಿದೆ. ಇದರಿಂದ ರಾಜ್ಯ ಸರ್ಕಾರ ಮತ್ತೆ ಭಾರೀ ಪ್ರಮಾಣದಲ್ಲಿ ವಿದ್ಯುತ್‌ ಖರೀದಿಗೆ ಮುಂದಾಗಿದೆ. ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದೆ. ಮುಂಗಾರು ಪೂರ್ವ ಮಳೆಯೂ ಕೈ ಕೊಟ್ಟಿದೆ. ತಾಪಮಾನ ವಿಪರೀತ ಹೆಚ್ಚುತ್ತಿದೆ. ಮಳೆ ಬೀಳದ ಕಾರಣ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳ ಒಡಲು ಬರಿದಾಗುತ್ತಿದೆ. ಇದರಿಂದ ರಾಜ್ಯದ … Continue reading ಬಿಸಿಲಿನ ಝಳ ಮತ್ತು ಉಚಿತ ಗ್ಯಾರಂಟಿ ಎಫೆಕ್ಟ್, ರಾಜ್ಯದಲ್ಲಿ ವಿಪರೀತ ವಿದ್ಯುತ್‌ ಬಳಕೆ