ಗುಜರಿಗೆ ಹಾಕುವ ವಾಹನಗಳ ದಂಡದ ವಿನಾಯ್ತಿ 2 ವರ್ಷ ವಿಸ್ತರಣೆ
ಬೆಂಗಳೂರು, ಸೆ.21- ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಪಡಿಸಲು ಉದ್ದೇಶಿಸುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿನ ದಂಡಗಳನ್ನು ಒಂದು ಬಾರಿಗೆ ಮಾತ್ರ ವಿನಾಯಿತಿ ನೀಡುವ ಅವಧಿಯನ್ನು ಎರಡು ವರ್ಷಗಳ ಕಾಲ ವಿಸ್ತರಿಸಲಾಗಿದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಪಡಿಸಲು ಉದ್ದೇಶಿಸುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿನ ದಂಡಗಳನ್ನು ಸಾರಿಗೆ ಇಲಾಖೆಯ ಶಾಸನ ಕ್ರಮದ ಅಡಿಯಲ್ಲಿ ಹಾಗೂ ಪೊಲೀಸ್ ಇಲಾಖೆಯ ಸಂಚಾರ ನಿಯಮ ಉಲ್ಲಂಘನೆಯಡಿಯಲ್ಲಿ ದಾಖಲಾದ ಪ್ರಕರಣದ ದಂಡಗಳಿಗೆ ಮಾತ್ರ ಸೀಮಿತಗೊಳಿಸಿ ದಂಡಗಳ ವಸೂಲಾತಿಯಿಂದ ಒಂದು ವರ್ಷದ ವರೆಗೆ ಮಾತ್ರ ವಿನಾಯಿತಿ … Continue reading ಗುಜರಿಗೆ ಹಾಕುವ ವಾಹನಗಳ ದಂಡದ ವಿನಾಯ್ತಿ 2 ವರ್ಷ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed