ಕಾಂಗ್ರೆಸ್ ಪರ ಸಮೀಕ್ಷೆಗಳು ಬಹುಪರಾಕ್, ಹರಿಯಾಣದಲ್ಲಿ ಸಿಎಂ ಸ್ಥಾನಕ್ಕೆ ಪೈಫೋಟಿ ಶುರು

ಚಂಡೀಗಢ,ಅ.6- ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ್ ಪರ ಬರುತ್ತಿದ್ದಂತೆ ಕೈ ಪಾಳಯದಲ್ಲಿ ಈಗಲೇ ಹಲವು ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಪೈಫೋಟಿ ಆರಂಭಿಸಿದ್ದಾರೆ.ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಶನಿವಾರ ಮತದಾನ ನಡೆದಿದ್ದು, ಒಂದು ದಶಕದ ನಂತರ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಜನಾದೇಶ ಪಡೆದು ಅಧಿಕಾರ ಹಿಡಿಯುವುದು ಖಚಿತ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 90ರಲ್ಲಿ 59 ಸ್ಥಾನಗಳನ್ನು ಮತ್ತು ಬಿಜೆಪಿ ನೇತೃತ್ವದ ಎನ್ಡಿಎ … Continue reading ಕಾಂಗ್ರೆಸ್ ಪರ ಸಮೀಕ್ಷೆಗಳು ಬಹುಪರಾಕ್, ಹರಿಯಾಣದಲ್ಲಿ ಸಿಎಂ ಸ್ಥಾನಕ್ಕೆ ಪೈಫೋಟಿ ಶುರು