ತುಂಗಭದ್ರಾ ಡ್ಯಾಮ್ ಸುರಕ್ಷತೆಗೆ ದೌಡಾಯಿಸಿದ ತಜ್ಞರು, ರೈತರಲ್ಲಿ ಹೆಚ್ಚಿದ ಆತಂಕ

ಕೊಪ್ಪಳ,ಆ.11- ತಾಲ್ಲೂಕಿನ ಮುನಿರಾಬಾದ್‌ ಬಳಿಯಿರುವ ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್‌ಗೇಟ್‌ ಸರಪಳಿ ಕೊಂಡಿ ತುಂಡಾಗಿದ್ದರಿಂದ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು, ಜಲಾಶಯದ ಸುರಕ್ಷತೆಯ ಪ್ರಶ್ನೆ ಎದುರಾಗಿದೆ. ನಿನ್ನೆ ರಾತ್ರಿ 9.30 ರಿಂದ 10 ಗಂಟೆ ಸಮಯದಲ್ಲಿ ಭಾರಿ ಶಬ್ದ ಕೇಳಿಬಂದಾಗ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 19ನೇ ಕ್ರಸ್ಟ್‌ಗೇಟ್‌ನ ಸಂಪರ್ಕ ಕೊಂಡಿ ಕತ್ತರಿಸಿ, ನೀರಿನ ರಭಸಕ್ಕೆ ಗೇಟ್‌ ಕೊಚ್ಚಿ ಹೋಗಿ ನಾಪತ್ತೆಯಾಗಿದೆ. ಇದೊಂದೇ ಗೇಟ್‌ನಿಂದ ಸುಮಾರು 35 ಸಾವಿರ ಕ್ಯೂಸೆಕ್‌ ನೀರು ರಭಸವಾಗಿ ಹೊರಹರಿಯುತ್ತಿದ್ದು, ಅದರ ಒತ್ತಡದ ಪರಿಣಾಮ … Continue reading ತುಂಗಭದ್ರಾ ಡ್ಯಾಮ್ ಸುರಕ್ಷತೆಗೆ ದೌಡಾಯಿಸಿದ ತಜ್ಞರು, ರೈತರಲ್ಲಿ ಹೆಚ್ಚಿದ ಆತಂಕ