ಪಾಳೇಗಾರಿಕೆಯ ಕಾಂಗ್ರೆಸ್‌‍ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ । ವಿಜಯೇಂದ್ರ

ಬೆಂಗಳೂರು,ಮೇ21-ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್‌‍ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ಅವರ ಸ್ವಕ್ಷೇತ್ರ ಯಮಕನಮರಡಿ ವ್ಯಾಪ್ತಿಯ ಇಸ್ಲಾಂಪುರ ಗ್ರಾಮದ ರೈತ ತನ್ನ ಕೃಷಿ ಚಟುವಟಿಕೆಯ ಸಲುವಾಗಿ ಮಾಡಿಕೊಂಡಿದ್ದ ಖಾಸಗಿ ಸಾಲವನ್ನು ತೀರಿಸಲಾಗದೇ ಪತ್ನಿ, ಪುತ್ರನನ್ನು ನಿಷೇಧಿತ ಜೀತಪದ್ಧತಿಗಿಟ್ಟು, ಅಕ್ರಮ ಗೃಹ ಬಂಧನದ ಶಿಕ್ಷೆ ಅನುಭವಿಸುವ, ಅಪಮಾನ ಹಾಗೂ ಅಸಹಾಯಕ ಪರಿಸ್ಥಿತಿಯಿಂದ ಆತಹತ್ಯೆಗೆ ಶರಣಾಗಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಬೇಸರ … Continue reading ಪಾಳೇಗಾರಿಕೆಯ ಕಾಂಗ್ರೆಸ್‌‍ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ । ವಿಜಯೇಂದ್ರ