ಕೊಲೆಯಾದ ನೇಹಾ ಮೇಲೆ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪ..?

ಹುಬ್ಬಳ್ಳಿ , ಜೂ.2- ನೇಹಾ ಹಿರೇಮಠ ಕೊಲೆ ಪ್ರಕರಣ ದೇಶದ್ಯಂತ ಸಾಕಷ್ಟು ಸದ್ದು ಮಾಡಿತ್ತು. ಈ ಕೊಲೆ ಪ್ರಕರಣ ತನಿಖೆಯನ್ನು ಸಿಐಡಿ ನಡೆಸುತ್ತಿರುವಾಗಲೇ ಮತ್ತೊಂದು ಆರೋಪವನ್ನು ದಲಿತ ಸಂಘಟನೆಗಳು ಹೊರ ಹಾಕಿವೆ. ನಿರಂಜನ ಹಿರೇಮಠ ಅವರ ಮಗಳು ನೇಹಾ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ದಾಖಲೆ ಸೃಷ್ಟಿ ಮಾಡಿದ್ದಾರೆ ಎಂದು ವಿವಿಧ ದಲಿತ ಸಂಘಟನೆಗಳು ಹಾಗೂ ಸಮತಾ ಸೇನೆ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಆರೋಪಿಸಿದ್ದು, ಈ ಬಗ್ಗೆ ಜಿಲ್ಲಾಡಳಿತ ಸೇರಿದಂತೆ ತಾಲ್ಲೂಕಾಡಳಿತಕ್ಕೂ ಸತ್ಯಾಸತ್ಯದ ಪರಿಶೀಲನೆಗೆ ಮನವಿ … Continue reading ಕೊಲೆಯಾದ ನೇಹಾ ಮೇಲೆ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪ..?