ಬಿಜೆಪಿ-ಜೆಡಿಎಸ್ ಕೃಪಾಪೋಷಿತ ಕಿಡಿಗೇಡಿಗಳಿಂದ ಕೋಮುಭಾವನೆ ಕೆರಳಿಸುವ ಸುಳ್ಳು ಸುದ್ದಿ : ಸಿಎಂ ಕಿಡಿ

ಬೆಂಗಳೂರು,ಏ.10- ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾ ಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ತಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ … Continue reading ಬಿಜೆಪಿ-ಜೆಡಿಎಸ್ ಕೃಪಾಪೋಷಿತ ಕಿಡಿಗೇಡಿಗಳಿಂದ ಕೋಮುಭಾವನೆ ಕೆರಳಿಸುವ ಸುಳ್ಳು ಸುದ್ದಿ : ಸಿಎಂ ಕಿಡಿ