ಪ್ರಭಾವಿ ರಾಜಕೀಯ ವ್ಯಕ್ತಿಯೊಬ್ಬರ ಕಿರುಕುಳ : ಸಾಮೂಹಿಕ ಆತಹತ್ಯೆಗೆ ಯತ್ನಿಸಿದ ಅಪ್ರಾಪ್ತೆ ಮತ್ತು ಕುಟುಂಬ

ಬೆಂಗಳೂರು,ಜೂ.10- ಹುಬ್ಬಳ್ಳಿ-ಧಾರವಾಡದಲ್ಲಿ ಇಬ್ಬರು ಯುವತಿಯರ ಕೊಲೆ ಪ್ರಕರಣದ ಕಹಿನೆನಪು ಮಾಸುವ ಮುನ್ನವೇ ರಾಜಕೀಯ ಪ್ರಭಾವಿ ವ್ಯಕ್ತಿಯೊಬ್ಬರ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತೆ ಮತ್ತು ಆಕೆಯ ಕುಟುಂಬದ ಸದಸ್ಯರು ಸಾಮೂಹಿಕ ಆತಹತ್ಯೆಗೆ ಯತ್ನಿಸಿರುವುದು ಸಾರ್ವಜನಿಕರ ಆಕ್ರೋಶವನ್ನು ಹೆಚ್ಚಿಸಿದೆ. 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ 44 ವರ್ಷದ ಲೋಕೇಶ್‌ ಅಲಿಯಾಸ್‌‍ ಯುಗ ಫೋಟೊಗಳನ್ನು ತೆಗೆದುಕೊಂಡಿದ್ದು ಅದನ್ನು ಅಶ್ಲೀಲ ವಿಡಿಯೋ ಮಾಡಿ ವೈರಲ್‌ ಮಾಡುವುದಾಗಿ ಬೆದರಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಅಷ್ಟಕ್ಕೇ ಸುಮನಾಗದ ಬಾಲಕಿ ಅಪ್ರಾಪ್ತೆಯ ತಾಯಿಯ ಕುರಿತು ಅವಹೇಳನಕಾರಿಯಾಗಿ ನಡೆದುಕೊಂಡಿದ್ದ … Continue reading ಪ್ರಭಾವಿ ರಾಜಕೀಯ ವ್ಯಕ್ತಿಯೊಬ್ಬರ ಕಿರುಕುಳ : ಸಾಮೂಹಿಕ ಆತಹತ್ಯೆಗೆ ಯತ್ನಿಸಿದ ಅಪ್ರಾಪ್ತೆ ಮತ್ತು ಕುಟುಂಬ