ಎಸ್‌ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮೇಲೆ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ

ಬೆಂಗಳೂರು,ಮೇ 6- ವಿಶೇಷ ತನಿಖಾ ತಂಡದ ಮುಂದೆ ಶೀಘ್ರದಲ್ಲೇ ಹಾಜರಾಗುವಂತೆ ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಅವರ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ ಹೇರುತ್ತಿದ್ದಾರೆ. ಆರೋಪ ಕೇಳಿ ಬಂದ ಕೂಡಲೇ ರಾಜ್ಯಸರ್ಕಾರ ತನಿಖೆಗೆ ಎಸ್‌ಐಟಿ ರಚಿಸಿದೆ. ಎಸ್‌ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಅವರ ಕುಟುಂಬಸ್ಥರು, ಆಪ್ತರು ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎಸ್‌ಐಟಿ ವಿಚಾರಣೆಗೆ ಹಾಜರಾಗದೆ ದೂರ ಉಳಿದರೆ ಅನುಮಾನಗಳು ಹೆಚ್ಚಾಗುತ್ತಾ ಹೋಗುತ್ತವೆ. ಅಲ್ಲದೆ, … Continue reading ಎಸ್‌ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮೇಲೆ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ