ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ಬಂದಿದ್ದ ಹೆಣ್ಣು ಚೀತಾ ಈಗ ಗರ್ಭಿಣಿ

ಭೋಪಾಲ್, ಅ.20- ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್ಪಿ) ಹೆಣ್ಣು ಚಿರತೆಯೊಂದು ಗರ್ಭಿಣಿಯಾಗಿದ್ದು, ಶೀಘ್ರದಲ್ಲೇ ಮರಿಗಳಿಗೆ ಜನ್ಮ ನೀಡುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದು ಚೀತಾ ಯೋಜನೆಯ ದೊಡ್ಡ ಸಾಧನೆಯನ್ನು ಸಂಕೇತಿಸುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 17, 2022 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಂಟು ಚೀತಾಗಳನ್ನು ಬಿಡುಗಡೆ ಮಾಡಿದ್ದರು. ಐದು ಹೆಣ್ಣು ಮತ್ತು ಮೂರು … Continue reading ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ಬಂದಿದ್ದ ಹೆಣ್ಣು ಚೀತಾ ಈಗ ಗರ್ಭಿಣಿ