ಧಾರ್ಮಿಕ ಉದ್ವಿಗ್ನತೆ ವಿರುದ್ಧದ ಹೋರಾಟ ಮುಂದುವರೆಯಲಿದೆ : ಅಮಿತ್ ಶಾ

ನವದೆಹಲಿ, ಅ.21– ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ದೇಶವು ತಕ್ಕ ಮಟ್ಟಕ್ಕೆ ಶಾಂತಿಯನ್ನು ಸ್ಥಾಪಿಸಿದ್ದರೂ ಸಹ ಭಯೋತ್ಪಾದನೆ, ಒಳನುಸುಳುವಿಕೆ ಮತ್ತು ಧಾರ್ಮಿಕ ಉದ್ವಿಗ್ನತೆಯನ್ನು ಸೃಷ್ಟಿಸುವ ಪಿತೂರಿ ವಿರುದ್ಧದ ಹೋರಾಟ ಮುಂದುವರಿಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಲ್ಲಿನ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪೊಲೀಸ್ ಹುತಾತ್ಮರ ತ್ಯಾಗ ವ್ಯರ್ಥವಾಗುವುದಿಲ್ಲ ಮತ್ತು 2047 ರ ವೇಳೆಗೆ ದೇಶವು ಖಂಡಿತವಾಗಿಯೂ ಸಂಪೂರ್ಣ … Continue reading ಧಾರ್ಮಿಕ ಉದ್ವಿಗ್ನತೆ ವಿರುದ್ಧದ ಹೋರಾಟ ಮುಂದುವರೆಯಲಿದೆ : ಅಮಿತ್ ಶಾ