ಬೈಕ್ ವಿಚಾರಕ್ಕೆ ಜಗಳ, ಮಗನನ್ನೇ ಕೊಂದ ತಂದೆ

ಬೆಂಗಳೂರು, ಜೂ.10- ಹೊರಗೆ ತೆಗೆದುಕೊಂಡ ಹೋಗಿದ್ದ ದ್ವಿಚಕ್ರ ವಾಹನವನ್ನು ವಾಪಸ್‌‍ ತರದಿದ್ದಕ್ಕೆ ತಂದೆ-ಮಗನ ಮಧ್ಯೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಡಿ ಗ್ರೂಪ್‌ ಲೇಔಟ್‌ನ ಮುದ್ದಿನಪಾಳ್ಯ ನಿವಾಸಿ ಅಂಜನ್‌ಕುಮಾರ್‌ (27) ತಂದೆಯಿಂದಲೇ ಕೊಲೆಯಾದ ಮಗ. ಈತ ಪಿಯುಸಿ ವ್ಯಾಸಂಗ ಮಾಡಿದ್ದು, ಅರ್ಧಕ್ಕೇ ವಿದ್ಯಾಭ್ಯಾಸ ಮೊಟಕುಗೊಳಿಸಿ ಮನೆಯಲ್ಲೇ ಇರುತ್ತಿದ್ದನು.ರಿಯಲ್‌ ಎಸ್ಟೇಟ್‌ ಉದ್ಯಮಿ ವೆಂಕಟೇಶ್‌ ಅವರ ಮಗಳು ಉದ್ಯೋಗದಲ್ಲಿದ್ದು, ಕಚೇರಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ನಿನ್ನೆ … Continue reading ಬೈಕ್ ವಿಚಾರಕ್ಕೆ ಜಗಳ, ಮಗನನ್ನೇ ಕೊಂದ ತಂದೆ