ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳ ಕಳವು

ಲಕ್ನೋ,ಆ.14- ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ. ಆ.9 ರಂದು ದೂರು ದಾಖಲಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪೊಜೆಕ್ಟರ್ ದೀಪಗಳನ್ನು ಕಳವು ಮಾಡಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಮಾರ್ಗಗಳಲ್ಲಿ ದೀಪಗಳನ್ನು ಅಳವಡಿಸಿದ ಸಂಸ್ಥೆಗಳ ಪ್ರತಿನಿಧಿ, ರಾಮಜನಭೂಮಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಖಾಸಗಿ ಸಂಸ್ಥೆಗಳಾದ ಯಶ್ ಎಂಟರ್ಪ್ರೈಸಸ್ ಮತ್ತು ಕೃಷ್ಣಾ ಆಟೋಮೊಬೈಲ್ಸ್ … Continue reading ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳ ಕಳವು