ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು, ಏ.19– ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುವನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದರು. ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲ ಪ್ರಕರಣ ಗಳು … Continue reading ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ