ಜೂ.24ರಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ

ನವದೆಹಲಿ, ಜೂ.12 (ಪಿಟಿಐ) ಹದಿನೆಂಟನೆ ಲೋಕಸಭೆಯ ಮೊದಲ ಅಧಿವೇಶನ ಜೂನ್‌ 24ರಿಂದ ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ. ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ನಾಯಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಅಥವಾ ಲೋಕಸಭೆಯ ಸದಸ್ಯತ್ವದ ದಢೀಕರಣವನ್ನು ಮಾಡುತ್ತಾರೆ ಮತ್ತು ಸದನದ ಸ್ಪೀಕರ್‌ ಅನ್ನು ಆಯ್ಕೆ ಮಾಡುತ್ತಾರೆ ಮತ್ತು ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್‌ 27 ರಂದು ಲೋಕಸಭೆ … Continue reading ಜೂ.24ರಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ