ದೇಶದಲ್ಲಿ ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನವದೆಹಲಿ,ಏ.19- ಲೋಕಸಭೆಯ 18ನೇ ಅವಧಿಗೆ ಇಂದು ಮೊದಲ ಹಂತದ ಮತದಾನ ನಡೆದಿದ್ದು, ದೇಶದ 21 ರಾಜ್ಯಗಳ 102 ಕ್ಷೇತ್ರಗಳಲ್ಲಿ 16 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.ಒಟ್ಟು 7 ಹಂತಗಳಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮೊದಲನೆಯ ಹಂತದಲ್ಲೇ ಅತೀ ಹೆಚ್ಚು ಕ್ಷೇತ್ರಗಳಿಗೆ ಇಂದು ಮತದಾನ ನಡೆದಿದೆ. ಚುನಾವಣಾ ಆಯೋಗ ಇದೇ ವೇಳೆ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ವಿಧಾನಸಭೆಗಳಿಗೂ ಮತದಾನ ಆಯೋಜಿಸಿತ್ತು.ಬೆಳಿಗ್ಗೆಯಿಂದಲೇ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿರುಬೇಸಿಗೆಯ ಬಿಸಿಲು ಮಧ್ಯಾಹ್ನದ ಮೇಲೆ ಹೆಚ್ಚಾಗುವುದರಿಂದ ಬೆಳಗಿನ … Continue reading ದೇಶದಲ್ಲಿ ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ