ಏ.26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು,ಏ.23- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯಲಿದ್ದು, ನಾಳೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ನಾಳೆ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮತದಾರರಲ್ಲದ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ವಿವಿಧ ರಾಜಕೀಯ … Continue reading ಏ.26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ