ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು
ಮ್ಯಾಸಚೂಸೆಟ್ಸ್,ಮೇ.12- ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡು ಇತಿಹಾಸ ನಿರ್ಮಿಸಿದ್ದ ವಿಶ್ವದ ಮೊದಲ ವ್ಯಕ್ತಿ ಮೃತಪಟ್ಟಿದ್ದಾರೆ. ಮ್ಯಾಸೆಚೂಟ್ಸ್‍ನ 62 ವರ್ಷದ ರಿಚರ್ಡ್ ಸ್ಲೇಮನ್ ಅವರು ಕೆಲ ದಿನಗಳ ಹಿಂದೆ ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡು ಗಮನ ಸೆಳೆದಿದ್ದರು. ಅಂತಹ ವ್ಯಕ್ತಿ ದಿಢೀರ್ ನಿಧನರಾಗಿದ್ದು ಅವರ ಸಾವಿಗೆ ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿರುವುದು ಕಾರಣವಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ರಿಕ್ ಸ್ಲೇಮನ್ ಅವರ ಹಠಾತ್ ಮರಣದ ಬಗ್ಗೆ ಮಾಸ್ ಜನರಲ್ ಟ್ರಾನ್ಸ್‍ಪ್ಲಾಂಟ್ ತಂಡವು ತೀವ್ರವಾಗಿ ದುಃಖಿತವಾಗಿದೆ. ಇದು ಅವರ ಇತ್ತೀಚಿನ … Continue reading ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು
Copy and paste this URL into your WordPress site to embed
Copy and paste this code into your site to embed