ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ ರಾಷ್ಟ್ರೀಯ ಪಕ್ಷಗಳು

ಬೆಂಗಳೂರು,ಮಾ.22-ಲೋಕಸಭಾ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು ಮಹಿಳಾ ಮಣಿಗಳಿಗೆ ಹೆಚ್ಚಿನ ಟಿಕೆಟ್ ನೀಡಿರುವುದು ವಿಶೇಷವಾಗಿದೆ. ಆದರೆ ಟಿಕೆಟ್ ಪಡೆದುಕೊಂಡ ಮಹಿಳೆಯರು ಚುನಾವಣೆಯಲ್ಲಿ ಗೆದ್ದು ಲೋಕಸಭೆಗೆ ಪ್ರವೇಶ ಮಾಡಿರುವುದು ತೀರಾ ಕಡಿಮೆ ಪ್ರಮಾಣದಲ್ಲಿ. 1999ರ ಲೋಕಸಭೆ ಚುನಾಣೆಯಲ್ಲಿ ರಾಜ್ಯದಿಂದ ಇಬ್ಬರು ಮಹಿಳೆಯರು ಲೋಕಸಭೆಗೆ ಆಯ್ಕೆಯಾಗಿದ್ದನ್ನು ಹೊರತುಪಡಿಸಿದರೆ ತದನಂತರ ಕೇವಲ ಒಬ್ಬರು ಮಾತ್ರ ಆಯ್ಕೆಯಾಗಿದ್ದಾರೆ. 1999ರ ಚುನಾವಣೆಯಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಹಾಗೂ ಮಾರ್ಗರೇಟ್ ಆಳ್ವ … Continue reading ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ ರಾಷ್ಟ್ರೀಯ ಪಕ್ಷಗಳು