ಕೊರೊನಾ ಸೋಂಕಿಗೊಳಗಾದವರಲ್ಲಿ ಹೃದಯಾಘಾತ ಅಥವಾ ಪಾರ್ಶ್ವವಾಯು ಸಾಧ್ಯತೆ ಹೆಚ್ಚು..!
ನವದೆಹಲಿ, ಅ.13- ಮೊದಲ ಹಂತದ ಕೊರೊನಾ ಸೋಂಕಿನ ನಂತರ ಹೃದಯಾಘಾತ ಅಥವಾ ಪಾರ್ಶ್ವವಾಯು ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವುದು ಹೊಸ ಅಧ್ಯಯನದಿಂದ ತಿಳಿದುಬಂದಿದೆ. 2019 ಮತ್ತು 2020 ರಲ್ಲಿ ವೈರಸ್ ಸೋಂಕಿಗೆ ಒಳಗಾಗದ ವ್ಯಕ್ತಿಗಳು ಹೃದಯಾಘಾತ ಅಥವಾ ಪಾರ್ಶ್ವವಾಯು ಅನುಭವಿಸುವ ಅಪಾಯವನ್ನು ಹೊಂದಿರುತ್ತಾರೆ, ಈ ಅಪಾಯವು ಸೋಂಕಿನ ನಂತರ ಮೂರು ವರ್ಷಗಳವರೆಗೆ ಇರುತ್ತದೆ ಎಂದು ವರದಿ ಹೇಳಿದೆ. ಅದರಲ್ಲೂ ಕೊರೊನಾ ಒಂದನೇ ಹಂತದ ಸಂದರ್ಭದಲ್ಲಿ ಸೋಂಕಿಗೆ ಒಳಗಾದವರಿಗೆ ಹೆಚ್ಚು ಹೃದಯಾಘಾತವಾಗುತ್ತಿದೆ ಎಂದು ಗೊತ್ತಾಗಿದೆ. ವೈರಸ್‌ನಿಂದ ಆಸ್ಪತ್ರೆಗೆ ದಾಖಲಾದವರಿಗೆ, ಅಪಾಯವು … Continue reading ಕೊರೊನಾ ಸೋಂಕಿಗೊಳಗಾದವರಲ್ಲಿ ಹೃದಯಾಘಾತ ಅಥವಾ ಪಾರ್ಶ್ವವಾಯು ಸಾಧ್ಯತೆ ಹೆಚ್ಚು..!
Copy and paste this URL into your WordPress site to embed
Copy and paste this code into your site to embed