ಲಕ್ನೋದಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಸಾವು

ಲಕ್ನೋ, ಮಾ.6: ಇಲ್ಲಿನ ಹತಾ ಹಜರತ್ ಸಾಹಬ್ ಪ್ರದೇಶದಲ್ಲಿನ ಮನೆಯೊಂದರಲ್ಲಿ ಎಲ್‍ಪಿಜಿ ಸಿಲಿಂಡರ್‍ಗಳು ಸೋಟಗೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಕಳೆದ ರಾತ್ರಿ 10.30ರ ಸುಮಾರಿಗೆ ಕಾಕೋರಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಸ್ಫೋಟಕ್ಕೂ ಮುನ್ನ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸಕ್ರ್ಯೂಟ್ ನಿಂದ ಸೋಟ ಸಂಭವಿಸಿದೆ ಎನ್ನಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮುಶೀರ್ (50), ಅವರ ಪತ್ನಿ ಹುಸ್ನ್ ಬಾನೋ (45), ರೈಯಾ (7), ಉಮಾ (4) ಮತ್ತು … Continue reading ಲಕ್ನೋದಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಸಾವು