ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 5 ಮಂದಿ
ಮುಂಬೈ,ಜು.1– ಮುಂಬೈ ಸಮೀಪದ ಲೋನಾವಾಲಾದಲ್ಲಿ ಉಕ್ಕಿ ಹರಿಯುತ್ತಿದ್ದ ಜಲಪಾತದ ಮಧ್ಯದಲ್ಲಿ ನಿಂತಿದ್ದ ಪುರುಷ, ಮಹಿಳೆ ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐದು ಮಂದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಮುಂಬೈನಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಗಿರಿಧಾಮದಲ್ಲಿ ಏಳು ಮಂದಿಯ ಕುಟುಂಬ ವಿಹಾರಕ್ಕೆ ಬಂದಿತ್ತು. ಇಲ್ಲಿಯವರೆಗೆ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಂದು ಮುಂಜಾನೆ ಮತ್ತೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಈ ಕುಟುಂಬವು ಭುಸಿ ಅಣೆಕಟ್ಟಿನ ಹಿನ್ನೀರಿನ ಬಳಿಯ ಜಲಪಾತಕ್ಕೆ ವಿಹಾರಕ್ಕಾಗಿ ತೆರಳಿತು. ಮುಂಜಾನೆಯಿಂದಲೇ ಧಾರಾಕಾರ ಮಳೆ … Continue reading ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 5 ಮಂದಿ
Copy and paste this URL into your WordPress site to embed
Copy and paste this code into your site to embed