ಲಿಫ್ಟ್ ಗುಂಡಿಗೆ ಬಿದ್ದು ಬಾಲಕ ದುರ್ಮರಣ

ಬೆಂಗಳೂರು,ಅ.24- ನಗರದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಸಾವು ನೋವುಗಳು ಸಂಭವಿಸಿರುವುದರ ನಡುವೆಯೇ ಲಿಫ್ಟ್ ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು ಐದು ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕನ್ನಮಂಗಲದ ನಿವಾಸಿ ಸುಹಾಸ್ ಗೌಡ(5) ಮೃತಪಟ್ಟ ಬಾಲಕ. ಮಳೆ ನಿಮಿತ್ತ ಶಾಲೆಗೆ ರಜೆ ನೀಡಲಾಗಿತ್ತು. ಹಾಗಾಗಿ ಗೆಳೆಯರೊಂದಿಗೆ ನಿನ್ನೆ ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸುಹಾಸ್ ಆಟವಾಡುತ್ತಿದ್ದ. ಆ ವೇಳೆ … Continue reading ಲಿಫ್ಟ್ ಗುಂಡಿಗೆ ಬಿದ್ದು ಬಾಲಕ ದುರ್ಮರಣ