ಹೈಕೋರ್ಟ್ ಅನುಮತಿ ಬೆನ್ನಲ್ಲೇ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು,ಮಾ.23- ರಾಜ್ಯ ಹೈಕೋರ್ಟ್ನ ವಿಭಾಗೀಯ ಪೀಠವು ಮೌಲ್ಯಾಂಕನವನ್ನು ನಡೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 5,8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾ.25 ರಿಂದ 28 ರವರೆಗೆ ಈ ಮೂರೂ ತರಗತಿಗಳಿಗೆ ಪರೀಕ್ಷೆಗಳು ನಡೆಯಲಿವೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರುಗಳಿಗೆ ಮೌಲ್ಯಾಂಕನವನ್ನು ನಡೆಸುವಂತೆ ಎಲ್ಲಾ ಬ್ಲಾಕ್ಗಳ ಕ್ಷೇತ್ರ ಶಿಕ್ಷಣಾಕಾರಿಗಳು, ಉಪನಿರ್ದೇಶಕರು ಸೂಚಿಸಿ ಕ್ರಮ ಕೈಗೊಳ್ಳಲು … Continue reading ಹೈಕೋರ್ಟ್ ಅನುಮತಿ ಬೆನ್ನಲ್ಲೇ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed