ಹೈಕೋರ್ಟ್ ಅನುಮತಿ ಬೆನ್ನಲ್ಲೇ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಮಾ.23- ರಾಜ್ಯ ಹೈಕೋರ್ಟ್‍ನ ವಿಭಾಗೀಯ ಪೀಠವು ಮೌಲ್ಯಾಂಕನವನ್ನು ನಡೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 5,8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾ.25 ರಿಂದ 28 ರವರೆಗೆ ಈ ಮೂರೂ ತರಗತಿಗಳಿಗೆ ಪರೀಕ್ಷೆಗಳು ನಡೆಯಲಿವೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರುಗಳಿಗೆ ಮೌಲ್ಯಾಂಕನವನ್ನು ನಡೆಸುವಂತೆ ಎಲ್ಲಾ ಬ್ಲಾಕ್‍ಗಳ ಕ್ಷೇತ್ರ ಶಿಕ್ಷಣಾಕಾರಿಗಳು, ಉಪನಿರ್ದೇಶಕರು ಸೂಚಿಸಿ ಕ್ರಮ ಕೈಗೊಳ್ಳಲು … Continue reading ಹೈಕೋರ್ಟ್ ಅನುಮತಿ ಬೆನ್ನಲ್ಲೇ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ