ಗ್ರೇಟರ್ ಬೆಂಗಳೂರು ಚರ್ಚೆಗೆ ಸದನ ಸಮಿತಿ ರಚನೆ : ಡಿಸಿಎಂ ಡಿಕೆಶಿ
ಬೆಂಗಳೂರು,ಜು.25- ಬೆಂಗಳೂರಿಗೆ ಹೊಸ ರೂಪ ನೀಡುವ 2024 ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಬಗ್ಗೆ ಸಮಗ್ರವಾಗಿ ಚರ್ಚಿಸಲು ಸದನ ಸಮಿತಿ ರಚನೆ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು. ಶಾಸನ ರಚನಾ ಕಲಾಪದಲ್ಲಿ ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿದ ಉಪಮುಖ್ಯಮಂತ್ರಿ ಬೆಂಗಳೂರಿಗೆ ಹೊಸ ರೂಪ ನೀಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಇದಾಗಿದೆ. ಬೆಂಗಳೂರಿನ ಜನಸಂಖ್ಯೆ 1 ಕೋಟಿ 40 ಲಕ್ಷದಷ್ಟಿದೆ. ದೊಡ್ಡ ಸಮಸ್ಯೆಗಳಿವೆ. ಆಡಳಿತದಲ್ಲಿ ಸುಧಾರಣೆ ತರಬೇಕು. ನಾಗರಿಕರಿಗೆ ಹೆಚ್ಚು ಸೌಲಭ್ಯ ಕಲ್ಪಿಸಬೇಕು. ಆಡಳಿತ … Continue reading ಗ್ರೇಟರ್ ಬೆಂಗಳೂರು ಚರ್ಚೆಗೆ ಸದನ ಸಮಿತಿ ರಚನೆ : ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed