ಮಾಜಿ ವಿದೇಶಾಂಗ ಸಚಿವ ನಟವರ್‌ ಸಿಂಗ್‌ ಇನ್ನಿಲ್ಲ

ನವದೆಹಲಿ,ಆ.11– ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕಾಂಗ್ರೆಸ್‌‍ ಸಂಸದ ಹಾಗು ಮಾಜಿ ವಿದೇಶಾಂಗ ಸಚಿವ ಕೆ.ನಟ್ವರ್‌ ಸಿಂಗ್‌ (93) ಕಳೆದ ರಾತ್ರಿ ನಿಧನರಾಗಿದ್ದಾರೆ. ದೆಹಲಿ ಬಳಿಯ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ಅನಾರೋಗ್ಯ ಕಾರಣ ಕಳೆದೆರಡು ವಾರದ ಹಿಂದೆ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಕಲೆದ ರಾತ್ರಿ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ನಟ್ವರ್‌ಸಿಂಗ್‌ ಅವರು ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ 1931 ರಲ್ಲಿ ಜನಿಸಿದರು. ಅವರು ತಮ ರಾಜಕೀಯ ವತ್ತಿಜೀವನಕ್ಕೆ ರಾಜತಾಂತ್ರಿಕತೆಯ ಅನುಭವದ ಸಂಪತ್ತನ್ನು ತಂದರು ಮತ್ತು … Continue reading ಮಾಜಿ ವಿದೇಶಾಂಗ ಸಚಿವ ನಟವರ್‌ ಸಿಂಗ್‌ ಇನ್ನಿಲ್ಲ