ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಎಚ್ಡಿಕೆ ಚೇತರಿಕೆ, ಭಾನುವಾರ ಡಿಸ್ಚಾರ್ಜ್ ಸಾಧ್ಯತೆ
ಬೆಂಗಳೂರು,ಮಾ.22- ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಕುಮಾರಸ್ವಾಮಿ ಅವರ ಕಚೇರಿ ಮೂಲಗಳು ತಿಳಿಸಿವೆ. ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಸಾಯಿ ಸತೀಶ್, ಹಂಗೇರಿಯ ತಜ್ಞ ವೈದ್ಯಡಾ.ಗೀಜಾ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ನಿನ್ನೆ ಬೆಳಗ್ಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಸದ್ಯ ತೀವ್ರ ನಿಗಾ … Continue reading ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಎಚ್ಡಿಕೆ ಚೇತರಿಕೆ, ಭಾನುವಾರ ಡಿಸ್ಚಾರ್ಜ್ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed