BREAKING : ಮಾಜಿ ಸಚಿವ ಎಚ್‌.ಡಿ.ರೇವಣ್ಣ ಜೈಲಿನಿಂದ ರಿಲೀಸ್

ಬೆಂಗಳೂರು,ಮೇ 14- ಮಹಿಳೆಯ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿನ್ನೆ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ನ್ಯಾಯಾಂಗ ಬಂಧನದಿಂದ ಇಂದು ಬಿಡುಗಡೆಯಾದರು.ನಿನ್ನೆ ಸಂಜೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ನ್ಯಾಯಾಲಯದ ಆದೇಶ ಪ್ರತಿಯನ್ನು ನಿನ್ನೆ ಸಂಜೆ 7 ಗಂಟೆಯೊಳಗೆ ಜೈಲಿನ ಅಧಿಕಾರಿಗಳಿಗೆ ತಲುಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರೇವಣ್ಣ ಅವರು ಬಿಡುಗಡೆಯಾಗಲು ಸಾಧ್ಯವಾಗಿರಲಿಲ್ಲ. ಇಂದು ಬೆಳಿಗ್ಗೆ ರೇವಣ್ಣರ ಪರ ವಕೀಲರು ಆದೇಶದ ಪ್ರತಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ತಲುಪಿಸಿ ಜಾಮೀನು … Continue reading BREAKING : ಮಾಜಿ ಸಚಿವ ಎಚ್‌.ಡಿ.ರೇವಣ್ಣ ಜೈಲಿನಿಂದ ರಿಲೀಸ್