ಪೋಲಿಸ್ ಸ್ಟೇಷನ್ ಎದುರು ಪ್ರತಿಭಟನೆಗೆ ಕುಳಿತ ಮಾಜಿ ಸಚಿವ ಕಿಮ್ಮನೆ

Social Share

ತೀರ್ಥಹಳ್ಳಿ. ಜ.೦9 : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರ ಪೋಲಿಸ್ ಇಲಾಖೆ ದೌರ್ಜನ್ಯ ಖಂಡಿಸಿ ಇಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಮಾಳೂರು ಪೋಲಿಸ್ ಸ್ಟೇಷನ್ ಎದುರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು, ಜನಪ್ರತಿನಿಧಿಗಳು ಹಾಗು ಸಮಾನ ಮನಸ್ಕ ಸಾರ್ವಜನಿಕರು ಪಾಲ್ಗೊಂಡಿದ್ದರು.

#Formerminister #KimmaneRathnakara #protest #policestation

Articles You Might Like

Share This Article