ಶಾಸಕ ಮೊಹಿಯುದ್ದೀನ್‌ ಬಾವ ಅವರ ಸಹೋದರ ದಿಢೀರ್‌ ನಾಪತ್ತೆ, ಆತ್ಮಹತ್ಯೆ ಶಂಕೆ

ಮಂಗಳೂರು,ಅ.6– ಮಂಗಳೂರು ಉತ್ತರ ಭಾಗದ ಮಾಜಿ ಶಾಸಕ ಮೊಹಿಯುದ್ದೀನ್‌ ಬಾವ ಅವರ ಸಹೋದರ ಮುಮ್ತಾಜ್‌ ಅಲಿ (52) ದಿಢೀರ್‌ ನಾಪತ್ತೆಯಾಗಿದ್ದು, ಆತಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ ಫಲ್ಗುಣಿ ನದಿ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ. ಮುಮ್ತಾಜ್‌ ಅಲಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ನಾನು ಸಾಯುತ್ತಿದ್ದೇನೆ ಎಂದು ಕುಟುಂಬಸ್ಥರಿಗೆ ಹೇಳಿ ಮನೆಯಿಂದ ಮಮ್ತಾಜ್‌ ತೆರಳಿದ್ದರು ಎನ್ನಲಾಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಮುಮ್ತಾಜ್‌ ಅಲಿ ಮನೆಯಿಂದ ಹೊರಟಿದ್ದರು. ಬಳಿಕ 5 … Continue reading ಶಾಸಕ ಮೊಹಿಯುದ್ದೀನ್‌ ಬಾವ ಅವರ ಸಹೋದರ ದಿಢೀರ್‌ ನಾಪತ್ತೆ, ಆತ್ಮಹತ್ಯೆ ಶಂಕೆ