ಕಾಂಗ್ರೆಸ್‍ನತ್ತ ಮುಖ ಮಾಡಿದ ಮಾಜಿ ಶಾಸಕರು..?

ಬೆಂಗಳೂರು,ಏ.12- ಬಿಜೆಪಿ-ಜೆಡಿಎಸ್ ಮೈತ್ರಿಯ ಅಪಸ್ವರದ ನಡುವೆ ಹಲವು ಕ್ಷೇತ್ರಗಳಲ್ಲಿ ಮಾಜಿ ಶಾಸಕರು ಅಸಮಾಧಾನಗೊಂಡು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. ಅದರಲ್ಲೂ ಕೌಟುಂಬಿಕ ರಾಜಕಾರಣದಲ್ಲಿ ಒಡೆದಾಳುವ ನೀತಿಯಿಂದ ಸಿಟ್ಟಾಗಿರುವ ಕಲಬುರಗಿ ಜಿಲ್ಲೆಯ ಅಫ್ಜಲ್‍ಪುರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದರೆ, ಮಂಡ್ಯ ಜಿಲ್ಲೆಯ ನಾಗಮಂಗಲದ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಸಭೆಯಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ. ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿಯಲ್ಲಿದ್ದು, ಕಳೆದ ಬಾರಿ ಅಫ್ಜಲ್‍ಪುರದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಎಂ.ವೈ.ಪಾಟೀಲ್ ವಿರುದ್ಧ ಸೋಲು ಕಂಡಿದ್ದರು. … Continue reading ಕಾಂಗ್ರೆಸ್‍ನತ್ತ ಮುಖ ಮಾಡಿದ ಮಾಜಿ ಶಾಸಕರು..?