ಬೆಂಗಳೂರು, ಜೂ.21-ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಆರೋಗ್ಯಕ್ಕಾಗಿ ಎಲ್ಲರೂ ಯೋಗಾಭ್ಯಾಸ ಮಾಡಬೇಕು ಎಂದು ಕರೆ ನೀಡಿದ್ದಾರೆ.
ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಇಷ್ಟು ದಿನ ನನ್ನನ್ನು ಮುನ್ನಡೆಸಿದ್ದು, ಯೋಗ. ಯೋಗವು ನನ್ನ ಮನಸ್ಸು ಮತ್ತು ದೇಹ ಎರಡಕ್ಕೂ ನೆರವಾಗಿದೆ ಎಂದಿದ್ದಾರೆ.
ಎಲ್ಲರಿಗೂ ತುಂಬಾ ತೃಪ್ತಿಕರ ಮತ್ತು ಆರೋಗ್ಯಕರ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರುವುದಾಗಿ ಅವರು ಹೇಳಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-07-2025)
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ