92ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು

ಬೆಂಗಳೂರು,ಮೇ 18– ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇಂದು 91 ವರ್ಷವನ್ನು ಪೂರೈಸಿದ್ದು, 92 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇಂದು ಬೆಳಿಗ್ಗೆ ದೇವೇಗೌಡರು ತಮ ಹುಟ್ಟುಹಬ್ಬದ ನಿಮಿತ್ತ ಜೆ.ಪಿ.ನಗರದ ತಿರುಮಲಗಿರಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವೇಗೌಡರ ಪುತ್ರ ಬಾಲಕೃಷ್ಣೇಗೌಡ ಗೌಡರ ಜೊತೆಗಿದ್ದರು. ಕಾರಣಾಂತರಗಳಿಂದ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಜೆಡಿಎಸ್‌‍ನ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಾವಿದ್ದಲ್ಲಿಯೇ ಹಾರೈಸಬೇಕು ಎಂದು ಗೌಡರು ಕೋರಿದ್ದರು. ಅಲ್ಲದೆ, ಪ್ರಸಕ್ತ ವಿಧಾನಸಭಾ … Continue reading 92ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು